Header Ads
Header Ads
Breaking News

ದೇರಳಕಟ್ಟೆಯ ಅಸೋಸಿಯೇಶನ್ ಕಚೇರಿಯಲ್ಲಿ ನಡೆದ ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಪವಿತ್ರ ಹಜ್ ಯಾತ್ರೆಗೈಯುತ್ತಿರುವ ದೇರಳಕಟ್ಟೆಯ ಬದ್ರಿಯ ಜುಮಾ ಮಸೀದಿ ಅಧೀನದ ಸಂಘಟನೆಯಾದ ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್‌ನ ಅಧ್ಯಕ್ಷ ಇಲ್ಯಾಸ್ ಹಾಜಿ ಡಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯ ಮುಹಮ್ಮದ್ ಪುತ್ತುಬಾವರವರಿಗೆ ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ ವತಿಯಿಂದ ಬೀಳ್ಕೊಡಿಗೆ ಸಮಾರಂಭ ದೇರಳಕಟ್ಟೆಯ ಅಸೋಸಿಯೇಶನ್ ಕಚೇರಿಯಲ್ಲಿ ನಡೆಯಿತು.ಹಯಾತುಲ್ ಇಸ್ಲಾಂ ಮದರಸ ಸದರ್ ಮುಹಲ್ಲೀಂ ಅಬ್ದುಲ್ಲಾ ಫೈಝಿ ದುಅ ನೆರವೇರಿಸಿದರು. ಹಯಾತುಲ್ ಇಸ್ಲಾಂ ಮದರಸದ ಮುಅಲ್ಲೀಂ ಹಾರೀಸ್ ಬದ್ರಿ, ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಅಬ್ಬಾಸ್ ಹಾಜಿ ಡಿ,ಉಪಾಧ್ಯಕ್ಷ ಅಬ್ದುಲ್ ಅಝೀಝ್ ಎನ್, ಕಾರ್ಯದರ್ಶಿ ಅಬ್ದುಲ್ಲ ಆರ್ ಅಹ್ಮದ್, ಹಾಗೂ ಮತ್ತಿತರರು ಉಪಸ್ಥಿತರಿದರು.

Related posts

Leave a Reply

Your email address will not be published. Required fields are marked *