

ದೇರಳಕಟ್ಟೆಯಲ್ಲಿರುವ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ವತಿಯಿಂದ ಫೆಬ್ರವರಿ 8ರಿಂದ ಫೆಬ್ರವರಿ 13ರ ವರೆಗೆ ಉಚಿತ ಮೆಮೊಗ್ರಫಿ ಶಿಬಿರವನ್ನು ಆಯೋಜಿಸಿದ್ದಾರೆ.
ದೇರಳಕಟ್ಟೆಯಲ್ಲಿರುವ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ರೇಡಿಯೊ ಡಯಾಗ್ನೋಸಿಸ್, ಜನರಲ್ ಸರ್ಜರಿ, ಆಂಕಾಲಜಿ, ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ವತಿಯಿಂದ ಸ್ತನ ಕ್ಯಾನ್ಸರ್ ತಪಾಸಣೆ, ಆರಂಭಿಕ ರೋಗ ನಿರ್ಣಯ ಮತ್ತು ತಡೆಗಟ್ಟುವಿಕೆಯ ಬಗ್ಗೆ ಉಚಿತ ಮೆಮೋಗ್ರಫಿ ಶಿಬಿರವನ್ನು ಆಯೋಜಿಸಿದ್ದಾರೆ. ಫೆಬ್ರವರಿ 8ರಿಂದ ಫೆಬ್ರವರಿ 13ರ ವರೆಗೆ ಶಿಬಿರವನ್ನು ಆಯೋಜಿಸಿದ್ದಾರೆ. ಬೆಳಗ್ಗೆ 8.30ರಿಂದ ಮಧ್ಯಾಹ್ನ 1.30ರ ವರೆಗೆ ಶಿಬಿರ ಹಮ್ಮಿಕೊಂಡಿದ್ದು, ಶಿಬಿರದ ಪ್ರಯೋಜವನ್ನು ಪಡೆದುಕೊಳ್ಳಲು 9741825676 ನ್ನು ಸಂಪರ್ಕಿಸಿ ನೋಂದಾಣಿಯನ್ನು ಮಾಡಿಕೊಳ್ಳಬಹುದು.