Header Ads
Breaking News

ದೇಶಾದ್ಯಂತ ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ

ದ.ಕ. ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಶಿವನಿಗೆ ವಿಶೇಷ ಪೂಜೆದೇಶಾದ್ಯಂತ ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ದೇಶಾದ್ಯಂತ ಇಂದು ಮಹಾಶಿವರಾತ್ರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಶಿವ ದೇಗುಲದಲ್ಲೂ ಶಿವನಿಗೆ ವಿಶೇಷ ಪೂಜೆ, ಪುನಸ್ಕಾರ ನಡೆಯಿತು. ಅಂತಯೇ ಮಂಗಳೂರಿನ ಇತಿಹಾಸ ಪ್ರಸಿದ್ಧ ಕದ್ರಿ ಮಂಜುನಾಥೇಶ್ವರ ದೇವಾಲಯದಲ್ಲೂ ಮಹಾಶಿವರಾತ್ರಿ ಮನೆ ಮಾಡಿದೆ. ಸಾವಿರಾರು ಭಕ್ತರು ದೇವಾಲಯ ಕ್ಕೆ ಆಗಮಿಸಿ ಶಿವನಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ .ಇನ್ನು ಮಹಾಶಿವರಾತ್ರಿ ಪ್ರಯುಕ್ತ ದೇವಾಲಯ ಹೂವಿನ ಅಲೃಂಕಾರ ಹಾಗೂ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಇನ್ನು ಶಿವರಾತ್ರಿ ಹಿನ್ನೆಲೆಯಲ್ಲಿ ಇಂದು ಮುಂಜಾನೆ ನಾಲ್ಕು ಘಟನೆಯಿಂದಲೇ ವಿಶೇಷ ಪೂಜೆ ನಡೆಯುತ್ತಿದ್ದು, ನಾಳೆ ಮಧ್ಯಾಹ್ನ ತನಕ ವಿಶೇಷ ನಡೆಯಲಿದೆ.

Related posts

Leave a Reply

Your email address will not be published. Required fields are marked *