Header Ads
Header Ads
Breaking News

ದ. ಕ. ಜಿಲ್ಲಾ ಕುಸ್ತಿ ಸಂಘ ವಾರ್ಷಿಕ ಮಹಾಸಭೆ

ದಕ್ಷಿಣ ಕನ್ನಡ ಜಿಲ್ಲಾ ಕುಸ್ತಿ ಸಂಘದ ವಾರ್ಷಿಕ ಮಹಾಸಭೆಯು ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಶೆಟ್ಟಿ ಅವರು ವಾರ್ಷಿಕ ವರದಿ ಮಂಡನೆ ಮಾಡಿದರು. ವಾರ್ಷಿಕ ಲೆಕ್ಕಾಚಾರವನ್ನು ಕೋಶಾಧಿಕಾರಿ ಸತೀಶ್ ಅವರು ಸಭೆಗೆ ತಿಳಿಸಿದರು.ಸಂಘದ ಗೌರವಾಧ್ಯಕ್ಷರಾಗಿ ಸುರೇಶ್ಚಂದ್ರ ಶೆಟ್ಟಿಯವರು 16ನೇ ಬಾರಿಗೆ ಆಯ್ಕೆಗೊಂಡರು. ನಂತರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕುಸ್ತಿ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಂದೀಪ್ ರಾವ್, ಕೋಶಾಧಿಕಾರಿ ರೋಹಿದಾಸ್ ಬಂಗೇರ ಉಳ್ಳಾಲ ಮತ್ತಿತರು ಉಪಸ್ಥಿತರಿದ್ದರು.

Related posts

Leave a Reply