Header Ads
Header Ads
Breaking News

ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಜಾನುವಾರು ಕಳ್ಳತನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಗೋಕಳ್ಳತನ, ಅಕ್ರಮ ಗೋಸಾಗಾಟ, ಗೋಹತ್ಯೆ ಜಿಲ್ಲೆಯ ಕೃಷಿ ಮತ್ತು ಹೈನುಗಾರಿಕೆಯ ಜೊತೆಗೆ ಸಾಮಾಜಿಕ ಸಾಮರಸ್ಯವನ್ನು ಹದಗೆಡಿಸುತ್ತಿದ್ದು ಇದನ್ನು ನಿಲ್ಲಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಬಿಜೆಪಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಭಾರತೀಯ ಜನತಾ ಪಾರ್ಟಿಯ ನಿಯೋಗದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಶಾಸಕರಾದ ಅಂಗಾರ, ಸಂಜೀವ ಮಠಂದೂರು, ಹರೀಶ್ ಪೂಂಜಾ, ಶ್ರೀ ರಾಜೇಶ್ ನಾಯ್ಕ್, ಶ್ರೀ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ , ವಿವಿಧ ಹಿಂದೂ ಸಂಘಟನೆಗಳ ಪಧಾದಿಕಾರಿಗಳದ ಮನವಿ ನೀಡುವ ಸಂದರ್ಭ ಭಾಗವಹಿಸಿದ್ದರು.

Related posts

Leave a Reply

Your email address will not be published. Required fields are marked *