Header Ads
Breaking News

ನಳಿನ್‌ಕುಮಾರ್ ಕಟೀಲು ಅವರ ಗೆಲುವು ಹಿನ್ನೆಲೆ : ಮುಲ್ಕಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮ

ದ.ಕ. ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್‌ಕುಮಾರ್ ಕಟೀಲು ಅವರ ಗೆಲುವು, ಕರ್ನಾಟಕದಲ್ಲಿ ಅತೀ ಹೆಚ್ಚಿನ ಲೋಕಸಭಾ ಕ್ಷೇತ್ರಗಳ ಗೆಲುವು ಹಾಗೂ ಮತ್ತೊಮ್ಮೆ ದೇಶದ ಆಡಳಿತದ ಚುಕ್ಕಾಣಿ ಹಿಡಿದ ಬಿಜೆಪಿಯ ಅಭೂತಪೂರ್ವ ಗೆಲುವಿನ ಸಂಭ್ರಮದಲ್ಲಿ ಕಿನ್ನಿಗೋಳಿ ಸುಖಾನಂದ ಶೆಟ್ಟಿ ವೃತ್ತದ ಬಳಿ ಕಿನ್ನಿಗೋಳಿ, ಮುಲ್ಕಿ, ಕಟೀಲು ಶಕ್ತಿ ಕೇಂದ್ರದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿತಿಂಡಿ ವಿತರಿಸಿ ಸಂಭ್ರಮಿಸಿದರು.

Related posts

Leave a Reply

Your email address will not be published. Required fields are marked *