Header Ads
Breaking News

ನಾಥ ಪರಂಪರೆಯ ವಿರುದ್ಧ ಮಾತನಾಡಿದ್ದರೆ ಬಿಜೆಪಿ ಸಾಬೀತುಪಡಿಸಲಿ: ನೇರ ಸವಾಲು ಹಾಕಿದ ಮಿಥುನ್ ರೈ

ನಾನು ಜೋಗಿ ಜನಾಂಗ, ನಾಥ ಪರಂಪರೆಯ ವಿರುದ್ಧ ಮಾತನಾಡಿದ್ದೇನೆಂದು ಬಿಜೆಪಿ ಸಾಬೀತು ಪಡಿಸಿದರೆ ರಾಜಕೀಯಕ್ಕೆ ನಿವೃತ್ತಿ ನೀಡುತ್ತೇನೆ ಮತ್ತು ಪ್ರಾಣ ತ್ಯಾಗ ಮಾಡುತ್ತೇನೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಬಿಜೆಪಿಗೆ ಸವಾಲು ಹಾಕಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಿಥುನ್ ರೈ ಅವರು, “ನನ್ನ ವಿರುದ್ಧ ಬಿಜೆಪಿ ಇಲ್ಲ ಸಲ್ಲದ ಆರೋಪ ಹೊರಿಸಿ, ಒಂದು ಸಮುದಾಯವನ್ನು ಎತ್ತಿಕಟ್ಟುವ ಕೆಲಸನ್ನು ಮಾಡುವುದನ್ನು ಬಿಟ್ಟು, ಮೃತ ಮನಿಷಾ ವಾಲ್ಮೀಕಿ ಕುಟುಂಬಕ್ಕೆ ನ್ಯಾಯ ಸಿಗುವಂತೆ ಬಿಜೆಪಿ ನಾಯಕರು ಮಾಡಲಿ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *