Header Ads
Header Ads
Breaking News

ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಉಡುಪಿಯಲ್ಲಿ ಜೆಡಿಎಸ್ ಸಂಭ್ರಮಾಚರಣೆ

 ನೈರುತ್ಯ ಶಿಕ್ಷಕರ ಕ್ಷೇತ್ರದ ಜೆಡಿಸ್ ಅಭ್ಯರ್ಥಿ ಭೋಜೇಗೌಡ ಜಯಗಳಿಸಿದ ಹಿನ್ನಲೆಯಲ್ಲಿ ಉಡುಪಿ ಜೆಡಿಎಸ್ ಸಂಭ್ರಮಾಚರಣೆ ನಡೆಸಿತು. ಜಿಲ್ಲಾದ್ಯಕ್ಷ ಯೋಗೀಶ್ ಶೆಟ್ಟಿ ನೇತೃತ್ವದಲ್ಲಿ ಚಿತ್ತರಂಜನ್ ಸರ್ಕಲ್ ಬಳಿ ಪಟಾಕಿ ಸಿಡಿಸಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮಿಸಿದರು. ಬಿಜೆಪಿಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ವಿರುದ್ದ ಜೆಡಿಎಸ್ ನ ಎಸ್.ಎಲ್ ಭೋಜೇಗೌಡ ಜಯಗಳಿಸಿದ್ದು ಜಿಲ್ಲೆಯಲ್ಲಿ ಜೆಡಿಎಸ್ ನ ಸಂಭ್ರಮಾಚರಣೆಗೆ ಕಾರಣವಾಗಿದೆ.  

 

Related posts

Leave a Reply