Header Ads
Header Ads
Breaking News

ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಪುತ್ತೂರು ತಾಲೂಕು ಮಟ್ಟದ ಯೋಗ ದಿನಾಚರಣೆ ಕಾರ್ಯಕ್ರಮವು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಅವರು ಯೋಗ ದಿನಾಚರಣೆಯಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತರಾದ ಕೃಷ್ಣಮೂರ್ತಿ ರವರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿವರ್ಗದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *