Header Ads
Breaking News

ಪುತ್ತೂರು : ವರದಿ ಮಾಡಲು ತೆಗೆದ ವಿಡಿಯೋವನ್ನು ಡಿಲೀಟ್ ಮಾಡಿದ ಎಸ್‌ಐ

ಪೆನ್ಸಿಲ್ ಕಂಪೆನಿ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸಿದ ಘಟನೆ ಪುತ್ತೂರು ತಾಲೂಕಿನ ಕಬಕ ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಆರೋಪಿಗಳನ್ನು ಹಿಡಿದಿಟ್ಟು, ಪುತ್ತೂರು ವರದಿಗಾರರಿಗೆ ಮಾಹಿತಿಯನ್ನು ನೀಡಿದ್ದಾರೆ.

ಈ ವೇಳೆ ವರದಿ ಮಾಡಲು ಮಾಧ್ಯಮದ ವರದಿಗಾರರು ವಿಡಿಯೋ ಮಾಡಿದ್ದಾರೆ. ಆದ್ರೆ ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪ್ರೊಬೆಷನರಿ ಎಸ್‌ಐ ರಾಜಕುಮಾರ್ ಆಗಮಿಸಿ ವಿಡಿಯೋ ಡಿಲಿಟ್ ಮಾಡಿದ್ದಾರೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Related posts

Leave a Reply

Your email address will not be published. Required fields are marked *