Header Ads
Breaking News

ಬಂಟ್ವಾಳ:ರೈಲ್ವೆ ಹಳಿಯಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಶವ ಪತ್ತೆ

ಬಂಟ್ವಾಳದ ಮಾರ್ನಬೈಲುವಿನ ರೈಲ್ವೆ ಹಳಿಯಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.ರೈಲು ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ರೈಲು ಹಳಿಯಲ್ಲಿ ಹೋಗುತ್ತಿದ್ದಾಗ ಆಕಸ್ಮಿಕವಾಗಿ ಅವಘಡ ನಡೆದಿದಿಯೋ ಎಂದು ತಿಳಿದು ಬರಬೇಕಷ್ಟೆ. ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

Related posts

Leave a Reply