Header Ads
Breaking News

ಬಿಜೆಪಿ ಓಟಿಗಾಗಿ ಹಿಂದುಳಿದ ವರ್ಗದವರನ್ನು ದಾಳವಾಗಿಸಿದೆ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಆರೋಪ

ಕುಂದಾಪುರ: ಕರಾವಳಿಯಲ್ಲಿ ಹಿಂದುಳಿದ ವರ್ಗದ ಮತದಾರರನ್ನು ಓಲೈಸುತ್ತಿರುವ ಬಿಜೆಪಿ ಪಕ್ಷ ಹಿಂದುಳಿದ ವರ್ಗದವರನ್ನು ಅಭ್ಯರ್ಥಿಯನ್ನಾಗಿಸಿಲ್ಲ. ಓಟಿಗಾಗಿ ಮಾತ್ರ ಹಿಂದುಳಿದ ವರ್ಗದವರನ್ನು ದಾಳವಾಗಿಸಿಕೊಂಡು ಇಡೀ ಸಮುದಾಯಕ್ಕೆ ಬಿಜೆಪಿ ಅನ್ಯಾಯ ಎಸಗುತ್ತಿದೆ. ಭಾವನಾತ್ಮಕ ವಿಚಾರವನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿರುವ ಬಿಜೆಪಿ ಅಭ್ಯರ್ಥಿಗಳು ಸ್ವಂತ ವರ್ಚಸ್ಸಿಲ್ಲದೇ ಹೆಣಗಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಆರೋಪಿಸಿದರು.

Related posts

Leave a Reply

Your email address will not be published. Required fields are marked *