Header Ads
Header Ads
Breaking News

ಮಂಗಳೂರಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ .ಮಂಗಳಾ ಒಳಾಂಗಣ ಕ್ರೀಡಾಂಗಣದಲ್ಲಿ ಯೋಗ ಡೇ ದ.ಕ ಜಿಲ್ಲಾಡಳಿತ, ಆಯಷ್ ಇಲಾಖೆಯಿಂದ ಯೋಗ.ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮಂಗಳೂರಿನ ಮಂಗಳಾ ಸ್ಟೇಡಿಯಂನ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಯೋಗ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಉದ್ಘಾಟಿಸಿದರು.ಸಂಸದ ನಳಿನ್ ಕುಮಾರ ಕಟೀಲ್, ಸಚಿವ ಯು.ಟಿ. ಖಾದರ್,ಶಾಸಕ ವೇದವ್ಯಾಸ ಕಾಮತ್, ಅವರು ಯೋಗಾಸನದಲ್ಲಿ ಪಾಲ್ಗೊಂಡರು. ಅಲ್ಲದೆ ನೂರಾರು ಮಂದಿ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರು.

 

Related posts

Leave a Reply