Header Ads
Header Ads
Breaking News

ಮಂಗಳೂರಿನ ಗಣಪತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 29ನೇ ವಾರ್ಷಿಕೋತ್ಸವ ಸಮಾರಂಭ

ಮಂಗಳೂರಿನ ಗಣಪತಿ ಆಂಗ್ಲ ಮಾಧ್ಯಮ ಶಾಲೆಯ 29ನೇ ವಾರ್ಷಿಕೋತ್ಸವ ಸಮಾರಂಭವು ಶಾಲೆಯ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.ಈ ಸಂದರ್ಭ ಕಾಲೇಜಿನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎ.ಎಸ್.ರಾಮಚಂದ್ರ ರಾವ್ ಮಾತನಾಡಿ ಕಳೆದ 29 ವರ್ಷಗಳಿಂದ ನಮ್ಮ ಶಾಲೆಯು ಮಂಗಳೂರಿನ ಜನತೆಗೆ ಇಂಗ್ಲೀಷ್‌ನಲ್ಲಿ ಉತ್ತಮ ಶಿಕ್ಷಣ ನೀಡುವ ಪ್ರಯತ್ನ ಮಾಡುತ್ತಾ ಬಂದಿದೆ.

ವಿಶೇಷವಾಗಿ ಮಧ್ಯಮ ವರ್ಗ ಮತ್ತು ಕೆಳ ವರ್ಗದವರಿಗೆ ಕಡಿಮೆ ಶುಲ್ಕದಲ್ಲಿ ಉತ್ತಮ ಶಿಕ್ಷಣ ಕೊಡುವುದಲ್ಲದೇ ಸಾಸ್ಕೃತಿಕ ಕಾರ್ಯಕ್ರಮಗಳ ಮೂಲಕ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುತ್ತಾ ಬಂದಿದೆ ಎಂದು ಹೇಳಿದರು.

 

Related posts

Leave a Reply