Header Ads
Breaking News

ಮಂಗಳೂರು ತಾಲೂಕು ಪಂಚಾಯತ್‌ನ 20ನೇ ಸಾಮಾನ್ಯ ಸಭೆ

ಮಂಗಳೂರು ತಾಲೂಕು ಪಂಚಾಯತ್‌ನ 20ನೇ ಸಾಮಾನ್ಯ ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿತ್ತು. ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು ಅಧ್ಯಕ್ಷತೆಯಲ್ಲಿ ವಿವಿಧ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ನಡೆದವು. ಇನ್ನು ಮಂಗಳೂರು ತಹಶೀಲ್ದರ್ ಗುರು ಪ್ರಸಾದ್ ಮಾತನಾಡಿ, ಪ್ರಸ್ತುತ ಎಲ್ಲಾ ಸಾಮಾಜಿಕ ಭದ್ರತೆಯ ಪಿಂಚಣಿಗಳು ಆನ್‌ಲೈನ್ ಆಗಿದ್ದು, ಹಳೆಯ ಹಾಗೂ ಹೊಸ ಪಿಂಚಣಿಗಳ ತಂತ್ರಾಂಶದ ಮೂಲಕವೇ ಪಾವತಿಯಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಪೂರ್ಣಿಮಾ ಪೂಜಾರಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *