Header Ads
Breaking News

 ಪುಲ್ವಾಮಾ ಹುತಾತ್ಮ ದಿನಾಚರಣೆ-ಕದ್ರಿ ಯುದ್ಧ ಸ್ಮಾರಕದಲ್ಲಿ ಹುತಾತ್ಮ ದಿನಾಚರಣೆ

ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗೆ ಗೌರವಾರ್ಪಣೆ ಹಾಗೂ ಪುಷ್ಪ ನಮನ ಕಾರ್ಯಕ್ರಮ ಕದ್ರಿಯಲ್ಲಿರುವ ಸೈನಿಕರ ಸ್ಮಾರಕದಲ್ಲಿ ನಡೆಯಿತು. ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾನ್ಯ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು, ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ, ಮನಪಾ ಮೇಯರ್ ದಿವಾಕರ್ ಪಾಂಡೇಶ್ವರ, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ರಾಜ್ಯ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್, ಜಿಲ್ಲಾ ವಕ್ತಾರ ಹಾಗೂ ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಇದೆ ವೇಳೆ ಸೈನಿಕ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

Related posts

Leave a Reply

Your email address will not be published. Required fields are marked *