ಮಂಜೇಶ್ವರ: ಸ್ಥಳೀಯಾಡಳಿತ ಚುನಾವಣೆಗೆ ಇನ್ನೆರಡು ದಿನ ಬಾಕಿ ಉಳಿದಿರುವಂತೆ ರಾಜಕೀಯಪಕ್ಷದ ಹಾಗೂ ಇತರ ಅಭ್ಯರ್ಥಿಗಳು ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಮಧ್ಯೆ ಹಲವು ವಾರ್ಡುಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಉಳಿದ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಸವಾಲಾಗುತಿದ್ದಾರೆ.