Header Ads
Header Ads
Breaking News

ಮಂಜೇಶ್ವರ : ರಾಂಕ್ ವಿಜೇತೆ ವಿದ್ಯಾರ್ಥಿನಿಗೆ ಸನ್ಮಾನ

ಮಂಜೇಶ್ವರ : ಕಷ್ಟ ಬಂದರೆ ಏನನ್ನೂ ಸಾಧಿಸಬಹುದು. ಸ್ಪಷ್ಟವಾದ ಗುರಿ ಹಾಗೂ ಅದನ್ನು ಸಾದಿಸುವ ಹಟ, ಛಲ ನಮ್ಮಲ್ಲಿ ಗಟ್ಟಿಯಾಗಿರಬೇಕು. ಪ್ರಯತ್ನ ಮತ್ತು ದಿಟ್ಟ ನಿರ್ಧಾರಗಳು ಜೊತೆ ಸೇರಿದಾಗ ಗೆಲುವು ನಮ್ಮದಾಗುತ್ತದೆ ಎಂಬುದಾಗಿ ನಾಟ್ಯನಿಲಯಂ ಬಾಲಕೃಷ್ಣ ಮಾಸ್ತರ್ ಹೇಳಿದರು. ಅವರು ಬದಿಯಡ್ಕ ಗುರುಸದನದಲ್ಲಿ ಉದನೇಶ್ವರ ಶಾಖೆಯಲ್ಲಿ ಇತ್ತೀಚೆಗೆ ಆಯೋಜಿಸಿದ ಕರ್ನಾಟಕ ಆಯುರ್ವೇದ ವೈದ್ಯಕೀಯ ಪರೀಕ್ಷೆಯಲ್ಲಿ ರಾಂಕ್ ವಿಜೇತ ವಿದ್ಯಾರ್ಥಿನಿ ಡಾ.ರಮ್ಯಾ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿ ಅವರು ಮಾತನಾಡುತಿದ್ದರು.ಸೀತಾ ರಾಮ್ ಮಾಸ್ಟರ್ ಅಧ್ಯಕ್ಷತೆ ವಹಿಸಿದ್ದರು. ಯಾಂಕ್ ವಿಜೇತೆಯನ್ನು ಶಾಲು ಹೊದಿಸಿ ಸ್ಮರಣಿಕೆಯನ್ನಿತ್ತು ಗೌರವಿಸಲಾಯಿತು. ಡಾ.ರಮ್ಯಾಳ ತಂದೆ ಗುರುಸದನದ ಮಾಲಿಕ ರಾಮ ಭಟ್ ಮುಖ್ಯ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಪ್ರಧಾನ ಕಾರ್ಯದರ್ಶಿ ಅಖಿಲೇಶ್ ನಗುಮುಗಂ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *