Header Ads
Breaking News

ಮತದಾನ ಕೇಂದ್ರದಲ್ಲಿ ಮೊಬೈಲ್ ಬಳಕೆ ನಿಷೇಧ : ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿಕೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎ.18ರಂದು ಮುಕ್ತ ಮತ್ತು ನ್ಯಾಯಯುತ, ನಿಷ್ಪಕ್ಷವಾಗಿ ಮತದಾನ ಮಾಡಲು ಮತದಾನ ಕೇಂದ್ರಗಳಿಗೆ ಮೊಬೈಲ್ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಪಿಆರ್‍ಒ ಮಾತ್ರ ಮೊಬೈಲ್‍ನ್ನು ಮತದಾನ ಕೇಂದ್ರದಲ್ಲಿ ಇರಿಸಿಕೊಳ್ಳಲು ಅವಕಾಶವಿದ್ದು, ಇತರರಿಗೆ ಮೊಬೈಲ್ ಬಳಕೆಗೆ ಅವಕಾಶವಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

Related posts

Leave a Reply

Your email address will not be published. Required fields are marked *