Header Ads
Header Ads
Breaking News

ಮನನೊಂದು ಯುವಕ ನೇಣಿಗೆ ಶರಣು

ಮನನೊಂದ ಯುವಕನೊರ್ವ ಮನೆಯ ಕೊಠಡಿಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಕ್ಕಿಕಟ್ಟೆ ಇಂದಿರಾನಗರದಲ್ಲಿ ನಡೆದಿದೆ.

ಮೃತ ಯುವಕನನ್ನು ಪವನ್ (30 ವ) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಚಾಲನಾಗಿದ್ದ, ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರ ಬಹುದೆಂದು ಶಂಕಿಸಲಾಗಿದೆ. ನಗರಠಾಣಿಯಲ್ಲಿ ಪ್ರಕರಣ ದಾಖಲಾಗಿದ್ದು, ಶವವನ್ನು ಶವಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಉಚಿತ ಅಂಬುಲೇನ್ಸ್ ಸೇವೆ ಒದಗಿಸಿ ಇಲಾಖೆಗೆ ಸಹಕರಿಸಿದ್ದಾರೆ.

Related posts

Leave a Reply

Your email address will not be published. Required fields are marked *