Header Ads
Breaking News

ಮರದ ದಿನ್ನೆ ಸಾಗಿಸುತ್ತಿದ್ದ ಟೆಂಪೋ ಪಲ್ಟಿ : ಚಾಲಕ-ನಿರ್ವಾಹಕ ಅಪಾಯದಿಂದ ಪಾರು

ರಾಷ್ಟ್ರೀಯ ಹೆದ್ದಾರಿ 66ರ ಮೂಳೂರಿನಲ್ಲಿ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಟೆಂಪೋ ಮಗುಚಿ ಬಿದ್ದ ಘಟನೆ ನಡೆದಿದೆ. ಟೆಂಪೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಮತ್ತು ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

Leave a Reply

Your email address will not be published. Required fields are marked *