Header Ads
Breaking News

ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ

ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಇಂದು ಕೊಲ್ಲೂರು ಮುಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟರು. ಕುಟುಂಬ ಸಮೇತರಾಗಿ ಬಂದಿದ್ದ ಪರಮೇಶ್ವರ್ ಮುಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದದರು. ಬಳಿಕ ಚಂಡಿಕಾ ಹೋಮದಲ್ಲಿ ಭಾಗಿಯಾಗಿ ಪ್ರಾರ್ಥನೆ ಸಲ್ಲಿಸಿದರು.ಪೂರ್ಣಾಹುತಿಯಲ್ಲಿ ಭಾಗಿಯಾಗಿ ಪ್ರಸಾದ ಸ್ವೀಕರಿಸಿದರು. ದೇವಾಲಯದ ವತಿಯಿಂದ ಡಾ.ಜಿ,ಪರಮೇಶ್ವರ್ ದಂಪತಿಗಳಿಗೆ ಗೌರವ ನೀಡಲಾಯ್ತು.

Related posts

Leave a Reply

Your email address will not be published. Required fields are marked *