Header Ads
Breaking News

ಮಾರಣಾಂತಿಕ ಕೊರೊನಾ ವೈರಸ್ ಭೀತಿ : ಉಡುಪಿ ಜಿಲ್ಲೆಯಲ್ಲಿ ಕಟ್ಟೆಚ್ಚರ

ಮಾರಣಾಂತಿಕ ಕೊರೊನಾ ವೈರಸ್ ಭೀತಿ ಇದೀಗ ಕರ್ನಾಟಕವನ್ನೂ ಆವರಿಸಿದೆ. ಈ ಹಿನ್ನೆಲೆಯಲ್ಲಿ ಉಡುಪಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಬೇರೆ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಐಸೋಲೇಟರ್ ವಾರ್ಡ್ ನಿರ್ಮಾಣ ಕೂಡಾ ಮಾಡಲಾಗಿದೆ. ಈ ಮೂಲಕ ಕರೋನಾ ವೈರಸ್ ಬಗ್ಗೆ ಉಡುಪಿ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

Related posts

Leave a Reply

Your email address will not be published. Required fields are marked *