Header Ads
Breaking News

ಮೂಡುಬಿದರೆಯ ಶಿಕ್ಷಕರಿಗೆ ಕೋವಿಡ್ ಹಿನ್ನೆಲೆ ಸರ್ಕಾರದ ಸ್ಪಂದನೆಗೆ ಅಭಯಚಂದ್ರ ಜೈನ್ ಮೆಚ್ಚುಗೆ

ವಿದ್ಯಾಗಮ ಸಂದರ್ಭದಲ್ಲಿ ಮೂಡುಬಿದರೆಯ ಶಿಕ್ಷಕರಿಗೆ ಕೋವಿಡ್ ತಗುಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿರುವುದಕ್ಕೆ ಮಾಜಿ ಸಚಿವ ಅಭಯಚಂದ್ರ ಜೈನ್ ಮೆಚ್ಚುಗೆ ವ್ಯಕ್ತಪಡಸಿದ್ದಾರೆ.
ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜ್ಯ ಸರ್ಕಾರ ಶಿಕ್ಷಕರ ಕೋವಿಡ್ ಚಿಕಿತ್ಸೆಗೆ ವೆಚ್ಚ ಭರಿಸಿರುವುದು ಪ್ರಶಂಸನೀಯ. ರಾಜ್ಯದಲ್ಲಿ ಹಲವಾರು ಶಿಕ್ಷಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು. ಅವರಿಗೂ ಕೂಡ ಸೂಕ್ತ ರೀತಿಯಲ್ಲಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಾಜಿ ಶಾಸಕ ಜೆ.ಆರ್. ಲೋಬೋ, ಶಶಿಧರ್ ಹೆಗ್ಡೆ, ಟೀಕೆ ಸುಧೀರ್, ಮಾಜಿ ಮೇಯರ್ ಹರಿನಾಥ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *