Header Ads
Breaking News

ಮೂಡುಬಿದರೆ ಸಂಜೀವಿನಿ ಸೇವಾ ಬಳಗದಿಂದ ಆಟೋ ರಿಕ್ಷಾ ಚಾಲಕರಿಗೆ, ಆಶಾ ಕಾರ್ಯಕರ್ತೆಯರಿಗೆ, ವೈದ್ಯರಿಗೆ ಅಭಿನಂದನೆ

ಮೂಡಬಿದ್ರೆಯ ಸಂಜೀವಿನಿ ಸೇವಾ ಬಳಗ ವತಿಯಿಂದ ಶಾಸಕರಾದ ಉಮಾನಾಥ್ ಕೋಟ್ಯಾನ್ ನೇತೃತ್ವದಲ್ಲಿ 150 ಕ್ಕೂ ಅಧಿಕ ಆಟೋ ರಿಕ್ಷಾ ಚಾಲಕರಿಗೆ, ಆಶಾ ಕಾರ್ಯಕರ್ತೆಯರಿಗೆ ಹಾಗೂ ವೈದ್ಯರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣಾ ಕಾರ್ಯಕ್ರಮವು ಮೂಡುಶೆಡ್ಡೆಯ ಸಂಜೀವಿನಿ ಸೇವಾ ಕೇಂದ್ರದ ಬಳಿ ನಡೆಯಿತು. ಈ ವೇಳೆ ಸಂಜೀವಿನಿ ಸೇವಾ ಕೇಂದ್ರದ ಅಧ್ಯಕ್ಷರು, ಸದಸ್ಯರು ಸೇರಿದಂತೆ ಹಲವು ಮಂದಿ ಭಾಗಿಯಾಗಿದ್ರು.

Related posts

Leave a Reply

Your email address will not be published. Required fields are marked *