Header Ads
Breaking News

ಮೂಡುಬಿದಿರೆಯ ಗುಂಡೀರು ಗುಡ್ಡೆಯಲ್ಲಿ ತಡೆಗೋಡೆ ಕುಸಿತ : ಅಪಾಯದಂಚಿನಲ್ಲಿರುವ ಮನೆಗಳು

ಕಳೆದ ಎರಡು ದಿನಗಳಿಂದ ಕರಾವಳಿಯಾದ್ಯಂತ ಭಾರೀ ಮಳೆಯಾಗ್ತಾ ಇದ್ದು, ಮೂಡುಬಿದಿರೆಯ ತೆಂಕಮಿಜಾರು ಗ್ರಾಮದ ಗುಂಡೀರ್ ಗುಡ್ಡೆಯಲ್ಲಿ ಮನೆಯೊಂದರ ಆವರಣಗೋಡೆ ಭಾರೀ ಮಳೆಗೆ ಕುಸಿದಿದ್ದು, ಎರಡು ಮನೆಗಳು ಅಪಾಯದಂಚಿನಲ್ಲಿದೆ. ಮಯ್ಯದ್ದಿ ಹಾಗೂ ಸಿರಾಜುದ್ದೀನ್ ಎಂಬವರ ಮನೆ ಅಪಾಯದ ಅಂಚಿನಲ್ಲಿದೆ. ಅಷ್ಟೇ ಅಲ್ಲದೇ ಭಾರೀ ಮಳೆಗೆ ಕೃಷಿ ಭೂಮಿಗೂ ಹಾನಿಯಾಗಿದೆ. ಸ್ಥಳಕ್ಕೆ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿನಾಯಕ, ಗ್ರಾಮಕರಣಿಕರಾದ ದೀಪಿಕಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Related posts

Leave a Reply

Your email address will not be published. Required fields are marked *