Header Ads
Header Ads
Breaking News

ಯುವಕನೋರ್ವನನ್ನು ಮಾರಕಾಯುಧಗಳಿಂದ ಇರಿದು ಕೊಲೆ : ಸುರತ್ಕಲ್‌ನ ಖಾಸಗಿ ಬಾರ್‌ನಲ್ಲಿ ನಡೆದ ಘಟನೆ

ಖಾಸಗಿ ಬಾರ್ ಒಂದರಲ್ಲಿ ಯುವಕನೋರ್ವನನ್ನು ಮಾರಕಾಯುಧದಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ. ಗುಡ್ಡೆಕೊಪ್ಲ ನಿವಾಸಿ ಸಂದೇಶ್(30) ಎಂಬಾತ ಮೃತ ದುರ್ದೈವಿ. ಸುರತ್ಕಲ್ ಜಂಕ್ಷನ್ ಬಳಿಯಿರುವ ಖಾಸಗಿ ಬಾರ್ ಮುಂಭಾಗ ನಿನ್ನೆ ತಡರಾತ್ರಿ ಈ ಕೃತ್ಯ ನಡೆದಿದೆ. ಹಳೆಯ ಗೆಳೆಯರ ನಡುವೆ ಉಂಟಾದ ಭಿನ್ನಾಭಿಪ್ರಾಯವೇ ಈ ಘಟನೆಗೆ ಕಾರಣ ಎನ್ನಲಾಗಿದ್ದು . ಮಾರಕಾಯುಧದಿಂದ ಇರಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಹಲವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply

Your email address will not be published. Required fields are marked *