Header Ads
Header Ads
Breaking News

ರಾಜ್ಯಮಟ್ಟದ ಪ.ಪೂ ಕಾಲೇಜುಗಳ ಬಾಲಕಿಯರ ಕಬಡ್ಡಿ ಪಂದ್ಯಾಟ : ಆಳ್ವಾಸ್‍ಗೆ 11ನೇ ಬಾರಿಗೆ ಪ್ರಶಸ್ತಿ

ಮೂಡಬಿದಿರೆ : ಪದವಿಪೂರ್ವ ಶಿಕ್ಷಣ ಇಲಾಖೆ ಧಾರವಾಡ ಹಾಗೂ ಶ್ರೀ ಜಗದ್ಗುರು ತೋಟದಾರ್ಯ ವಿದ್ಯಾಪೀಠದ ಹೆರೇಮಲ್ಲೂರ ಈಶ್ವರನ್ ಪದವಿ ಪೂರ್ವ ಕಾಲೇಜ್ ಇವರ ಸಂಯುಕ್ತ ಆಶ್ರಯದಲ್ಲಿ ಧಾರವಾಡ ದಿನಾಂಕ 12 ಮತ್ತು 13 ಅಕ್ಟೋಬರ್‍ನಲ್ಲಿ ಜರುಗಿದ ರಾಜ್ಯಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಬಾಲಕಿಯರ ತಂಡವು ಮಂಡ್ಯ ಜಿಲ್ಲೆಯನ್ನು ಪ್ರತಿನಿಧಿಸಿದ ಭಾರತಿ ಪದವಿಪೂರ್ವ ಕಾಲೇಜ್ ಮಂಡ್ಯ ತಂಡವನ್ನು 15-11 ಅಂಕಗಳಿಂದ ಸೋಲಿಸಿ 11ನೇ ಬಾರಿಗೆ ಪ್ರಶಸ್ತಿಯನ್ನು ಪಡೆಯಿತು.ವಿಜಯಿ ತಂಡಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ.ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

Leave a Reply

Your email address will not be published. Required fields are marked *