Header Ads
Header Ads
Breaking News

ರಾಷ್ಟ್ರೀಯ ಮಕ್ಕಳ ಉತ್ಸವದ ಶ್ರೀಕೃಷ್ಣ ವೇಷ ಸ್ಪರ್ಧೆ. ಕಲ್ಕೂರ ಪ್ರತಿಷ್ಠಾನ ವತಿಯಿಂದ ಆಯೋಜನೆ. ಸೆ.2ರಂದು ಕದ್ರಿ ದೇವಾಲಯದಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ.

 ಕಲ್ಕೂರ ಪ್ರತಿಷ್ಠಾನ ವತಿಯಿಂದ ೩೪ನೇ ವರ್ಷದ ರಾಷ್ಟ್ರೀಯ ಮಕ್ಕಳ ಉತ್ಸವದ ಶ್ರೀಕೃಷ್ಣ ವೇಷ ಸ್ಪರ್ಧೆಯನ್ನ ಸೆಪ್ಟೆಂಬರ್ ೨ರಂದು ನಗರದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಮಾತನಾಡಿದ ಅವರು, ಒಟ್ಟು 34 ವಿಭಾಗದಲ್ಲಿ ಏಕಕಾಲದಲ್ಲಿ9 ವೇದಿಕೆಯಲ್ಲಿ ಸ್ಪರ್ಧೆ ಜರುಗಲಿದೆ. ಇನ್ನು ಮೂರು ಸಾವಿರಕ್ಕೂ ಅಧಿಕ ಪುಟಾಣಿಗಳು ಭಾಗವಹಿಸುವ ನಿರೀಕ್ಷೆಯಲ್ಲಿದೆ ಎಂದು ಹೇಳಿದರು.ಈ ವೇಳೆ ಶಾರದಾ ವಿದ್ಯಾಲಯಗಳ ಉಪ ಪ್ರಾಂಶುಪಾಲರಾದ ದಯಾನಂದ ಕಟೀಲ್, ಸುಧಾಕರ ರಾವ್ ಪೇಜಾವರ, ಕದ್ರಿ ನವನೀತ ಶೆಟ್ಟಿ ಸೇರಿದಂತೆ ಇನ್ನಿತರು ಉಪಸ್ಥತಿರಿದ್ದರು.

Related posts

Leave a Reply