Header Ads
Breaking News

ಲೋಕಸಭಾ ಚುನಾವಣೆ ಹಿನ್ನೆಲೆ : ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಸಿದ್ಧತೆ

ಲೋಕಸಭಾ ಚುನಾವಣೆಯ ಮತದಾನಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಜ್ಜುಗೊಂಡಿದ್ದು ಮತದಾನವು ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಯಲು ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಶಶಿಕಾಂತ ಸೆಂಥಿಲ್ ಮತ್ತು ಹೆಪ್ಸಿಬಾ ರಾಣಿ ಕೊರ್ಲಪಾಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಎ. 18ರ ಬೆಳಗ್ಗೆ 7ರಿಂದ ಸಂಜೆ 6 ಗಂಟೆ ವರೆಗೆ ಮತದಾನ ನಡೆಯಲಿದ್ದು ಬೆಳಗ್ಗೆ 6ರಿಂದ 7 ಗಂಟೆವರೆಗೆ ಅಭ್ಯರ್ಥಿಗಳ ಏಜೆಂಟರ ಸಮ್ಮುಖ ಅಣಕು ಮತದಾನ ನಡೆಯಲಿದೆ ಎಂದರು.

Related posts

Leave a Reply

Your email address will not be published. Required fields are marked *