Header Ads
Breaking News

ವಾರ್ಷಿಕ ಜಾತ್ರೆಯ ಸಂದರ್ಭ ಘರ್ಷಣೆ || ಪೊಲೀಸ್ ಸಿಬ್ಬಂದಿಗೆ ಗಾಯ

ಮಂಜೇಶ್ವರ: ಮಂಜೇಶ್ವರದಲ್ಲಿ ದೇವಸ್ಥಾನವೊಂದರ ವಾರ್ಷಿಕ ಜಾತ್ರೆಯ ಪ್ರಯುಕ್ತ ಗಾನಮೇಳ ಸಂದರ್ಭದಲ್ಲಿ ರಿಕ್ಷಾ ಚಾಲಕ ಮತ್ತು ಪೊಲೀಸರ ಮಧ್ಯೆ ನಡೆದ ಘರ್ಷಣೆಯಿಂದ ಪೊಲೀಸ್ ಸಿಬ್ಬಂದಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿ ಮಂಜೇಶ್ವರ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಉಪ್ಪಳ ಐಲ ಮೈದಾನ ಕೋಲಾರ ಗುಡ್ಡೆ ನಿವಾಸಿ ನಾಗಪ್ಪ ಎಂಬವರ ಪುತ್ರ ಅಶ್ವತ್ ಕುಮಾರ್ ಬಂಧಿತ ಆರೋಪಿ. ಈ ಸಂಬಂಧ ೫೦ ಮಂದಿ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Related posts

Leave a Reply

Your email address will not be published. Required fields are marked *