Header Ads
Breaking News

ವಿಟ್ಲ ಪ.ಪಂ.ಸ್ಥಾ.ಸಮಿತಿಯ 4ನೇ ನೂತನ ಅಧ್ಯಕ್ಷೆಯಾಗಿ ಉಷಾ ಕೃಷ್ಣಪ್ಪ ಆಯ್ಕೆ

ವಿಟ್ಲ ಪಟ್ಟಣ ಪಂಚಾಯಿತಿನ ಸ್ಥಾಯಿ ಸಮಿತಿ ನಾಲ್ಕನೇ ಅವಧಿಗೆ ನೂತನ ಅಧ್ಯಕ್ಷೆಯಾಗಿ ಉಷಾ ಕೃಷ್ಣಪ್ಪ ಅವರು ಆಯ್ಕೆಗೊಂಡರು. ವಿಟ್ಲ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯಂತ ನಾಯ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಗೊಂಡರು. ನಿರ್ಗಮನ ಅಧ್ಯಕ್ಷೆ ಚಂದ್ರಾಕಾಂತಿ ಅವರು ನೂತನ ಅಧ್ಯಕ್ಷೆ ಉಷಾ ಕೃಷ್ಣಪ್ಪ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಪ್ರತಿಷ್ಠಿತ ವಿಟ್ಲ ಪಟ್ಟಣ ಪಂಚಾಯಿತಿನ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡ ಉಷಾ ಕೃಷ್ಣಪ್ಪ ಅವರು 5ನೇ ವಾರ್ಡಿನ ಸದಸ್ಯರಾಗಿದ್ದಾರೆ. ಮುಖ್ಯಾಧಿಕಾರಿ ಮಾಲಿನಿ, ಪಟ್ಟಣ ಪಂಚಾಯಿತಿ ಸದಸ್ಯರಾದ ರಾಮ್ ದಾಸ್ ಶೆಣೈ, ರವಿಪ್ರಕಾಶ್, ಶ್ರೀ ಕೃಷ್ಣ, ಲೋಕನಾಥ ಶೆಟ್ಟಿ ಕೊಲ್ಯ, ಮಂಜುನಾಥ ಕಲ್ಲಕಟ್ಟ, ಇಂದಿರಾ ಅಡ್ಯಾಳಿ, ಸಿಬ್ಬಂದಿಗಳಾದ ಚಂದ್ರಶೇಖರ ವರ್ಮ, ರತ್ನ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *