Header Ads
Breaking News

ವಿಧಾನ ಪರಿಷತ್ ಸದಸ್ಯರಾಗಿ ಶಾಂತಾರಾಮ್ ಸಿದ್ದಿ ಆಯ್ಕೆ : ಅಭಿನಂದನೆ ಸಲ್ಲಿಸಿದ ನಳಿನ್

ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಾಂತಾರಾಮ್ ಸಿದ್ದಿ ಅವರ ಯಲ್ಲಾಪುರ ಬಳಿಯ ಹಿತ್ಲಳ್ಳಿಯ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಭೇಟಿ ನೀಡಿ, ಅಭಿನಂದಿಸಿದ್ರು. ಈ ಸಂದರ್ಭ ಮಾತನಾಡಿದ ಅವರು , ವಿಧಾನ ಪರಿಷತ್‍ನಲ್ಲಿ ಬುಡಕಟ್ಟು ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಕಾರ್ಯ ಮಾಡಲಿದ್ದಾರೆ ಎಂದು ಅವರು ಹೇಳಿದ್ರು.ಈ ಸಂದರ್ಭಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಟೆಂಗಿನಕಾಯಿ ಮತ್ತು ಪಕ್ಷದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *