Header Ads
Header Ads
Header Ads
Breaking News

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ : ಶಾಸಕ ಡಾ. ವೈ ಭರತ್ ಶೆಟ್ಟಿರಿಂದ ಗುದ್ದಲಿ ಪೂಜೆ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾಕ್ಟರ್ ಭರತ್ ಶೆಟ್ಟಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಸುರತ್ಕಲ್ 1ನೇ ವಾಡಿ೯ನ ವೀರಭದ್ರ ದೇವಸ್ಥಾನದ ಬಳಿ ನಿರ್ಮಾಣವಾಗಲಿರುವ ಕಾಂಕ್ರೀಟ್ ರಸ್ತೆ ಮತ್ತು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಿಂಬದಿಯ ರಸ್ತೆಯ ಕಾಂಕ್ರೀಟಿಕರಣಕ್ಕೆ ಗುದ್ದಲಿ ಪೂಜೆ ಹಾಗೂ ಬೈಕಂಪಾಡಿ ಮೀನಕಲಿಯ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯ ಸುವರ್ಣಮಹೋತ್ಸವದ ಅಂಗವಾಗಿ ಸಮುದಾಯ ಭವನ ಕಟ್ಟಡಕ್ಕೆ ಶಿಲಾನ್ಯಾಸವನ್ನು ಶಾಸಕ ಭರತ್ ಶೆಟ್ಟಿ ನೆರವೇರಿಸಿದರು.

Related posts

Leave a Reply

Your email address will not be published. Required fields are marked *