Header Ads
Breaking News

ಶತಮಾನ ಕಂಡ ಸರಕಾರಿ ಪ.ಪೂ ಕಾಲೇಜು ಕೊಂಬೆಟ್ಟು ಪ್ರೌಢಶಾಲೆ : ನವೀಕೃತಗೊಂಡ ತರಗತಿ ಕೊಠಡಿಗಳ ಹಸ್ತಾಂತರ ಕಾರ್ಯಕ್ರಮ

ಶತಮಾನ ಕಂಡ ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪ್ರೌಢಶಾಲಾ ವಿಭಾಗ ಹಿರಿಯ ವಿದ್ಯಾರ್ಥಿಗಳಿಂದ ನವೀಕೃತಗೊಂಡ ತರಗತಿ ಕೊಠಡಿಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ರವರು ಭಾಗವಹಿಸಿದರು.

ಈ ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೋರ್ಕರ್, ನಗರ ಸಭಾ ಅಧ್ಯಕ್ಷರಾದ ಶ್ರೀ ಜೀವಂಧರ್ ಜೈನ್, ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ಗೌರಿ, ನಗರ ಸಭಾ ಸದಸ್ಯರಾದ ಶ್ರೀ ಜಗನ್ನೀವಾಸ ರಾವ್, ಗಣ್ಯರು, ಹಿರಿಯ ವಿದ್ಯಾರ್ಥಿಗಳು, ಅಧ್ಯಾಪಕ ವರ್ಗದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *