Header Ads
Header Ads
Header Ads
Header Ads
Header Ads
Header Ads
Breaking News

ಶಾಲಾ ವಾಹನದ ಮೇಲೆ ಬಿದ್ದ ಮರ : ಮಂಗಳೂರಿನ ನಂತೂರಿನಲ್ಲಿ ಘಟನೆ

ಶಾಲಾ ಬಸ್ ಮೇಲೆ ಮರ ಬಿದ್ದ ಘಟನೆ ನಗರದ ನಂತೂರು ವೃತ್ತದಲ್ಲಿ ನಡೆದಿದೆ. ಶಾಲಾ ವಾಹನದಲ್ಲಿ 17ಮಂದಿ ವಿದ್ಯಾರ್ಥಿಗಳು ಸಂಚಾರ ಮಾಡುತ್ತಿದ್ದರು. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಸ್ಥಳಕ್ಕೆ ಮಂಗಳೂರು ತಹಶೀಲ್ದಾರ್ ಗುರು ಪ್ರಸಾದ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಶಾಲಾ ಮಕ್ಕಳಿಗೆ ಪರ್ಯಾಯ ವಾಹನ ವ್ಯವಸ್ಥೆ ಕಲ್ಪಿಸಿದ್ದಾರೆ. ರಸ್ತೆಗೆ ಬಿದ್ದ ಮರಗಳನ್ನ ಆಗ್ನಿ ಶಾಮಕ ಸಿಬ್ಬಂದಿಗಳಿಂದ ತೆರವು ಕಾರ್ಯಾಚರಣೆ ನಡೆಯಿತು. ತದ ಬಳಿಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯ್ತು.

Related posts

Leave a Reply

Your email address will not be published. Required fields are marked *