Header Ads
Header Ads
Breaking News

ಶಿರ್ವದ ಡಾನ್ ಬಾಸ್ಕೋ ಶಾಲೆಯ ಪ್ರಾಂಶುಪಾಲ ಆತ್ಮಹತ್ಯೆಗೆ ಶರಣು

ಶಿರ್ವದಲ್ಲಿ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಸಹಾಯಕ ಪಾದ್ರಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಅಘಾತಕಾರಿ ಘಟನೆಯೊಂದು ವರದಿಯಾಗಿದೆ.

ಪ್ರಸ್ತುತ ಸಹಾಯಕ ಪ್ಯಾರಿಷ್ ಪಾದ್ರಿಯಾಗಿ ಮತ್ತು ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಫಾ. ಮಹೇಶ್ ಡಿಸೋಜಾ (36) ಆತ್ಮಹತ್ಯೆಗೆ ಶರಣಾದವರು. ಫ್ಯಾನ್’ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಏಪ್ರಿಲ್ 15, 2013 ರಂದು ಫಾ. ಮಹೇಶ್ ಅವರನ್ನು ಪೌರೋಹಿತ್ಯಕ್ಕೆ ನೇಮಿಸಲಾಗಿತ್ತು. ಮೌಂಟ್ ರೋಸರಿ ಕಲ್ಯಾಣ್’ಪುರದ ಮಿಲಾಗ್ರೆಸ್’ನಲ್ಲಿ ಸಹಾಯಕ ಪ್ಯಾರಿಷ್ ಪಾದ್ರಿಯಾಗಿ ಸೇವೆ ಸಲ್ಲಿಸಿದ್ದರು. 2016ರಲ್ಲಿ ಅವರನ್ನು ಶಿರ್ವಾಕ್ಕೆ ವರ್ಗಾಯಿಸಲಾಗಿತ್ತು. ಇವರ 

Related posts

Leave a Reply

Your email address will not be published. Required fields are marked *