Header Ads
Breaking News

ಶ್ರೀಲಂಕಾದಲ್ಲಿ ಭಯೋತ್ಪಾದಕರ ದಾಳಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಯಾಕೆ ಬೀದಿಗಿಳಿದಿಲ್ಲ? :ಸಿ.ಟಿ. ರವಿ ಪ್ರಶ್ನೆ

 ಐಟಿ ದಾಳಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಬೀದಿಗಿಳಿದ ನಾಯಕರು, ಶ್ರೀಲಂಕಾದಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಯಾಕೆ ಬೀದಿಗಿಳಿದಿಲ್ಲ ಎಂದು ಮಂಗಳೂರಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಐಟಿ ದಾಳಿ ವೇಳೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಣ ಪತ್ತೆಯಾಗಿದೆ. ನಕಲಿ ಬಿಲ್ ಸೃಷ್ಟ್ಯಿಸಿ ಅವ್ಯವಹಾರ ಹಾಗೂ ಚುನಾವಣೆಯಲ್ಲಿ ಅಕ್ರಮ ನಡೆಸಲು ಹಣ ಕ್ರೋಡಿಕರಣ ಮಾಡಿರುವುದನ್ನ ಸಮಗ್ರ ತನಿಖೆಗೆ ಒಳಪಡಿಸಿಕೊಳ್ಳಬೇಕೆಂದು ಆಗ್ರಹಿಸಿದರು.

Related posts

Leave a Reply

Your email address will not be published. Required fields are marked *