Header Ads
Breaking News

ಶ್ರೀ ಮಾತಾ ಲಕ್ಷಣಿ ಶಾಂತಿಧಾಮ ವೃದ್ಧಾಶ್ರಮದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರ ಹುಟ್ಟಹಬ್ಬ ಆಚರಣೆ

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಮಾತಾ ಲಕ್ಷಣಿ ಶಾಂತಿಧಾಮ ವೃದ್ಧಾಶ್ರಮ ಲಕ್ಷಣಿ ನಗರ ಮೇರಮಜಲು ವಿನ ಆಶ್ರಮ ವಾಸಿಗಳೊಂದಿಗೆ ಸಹಭೋಜನ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್ ಮಹಮ್ಮದ್ , ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ರೈ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಲೆಟ್ ಪಿಂಟೋ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *