Header Ads
Breaking News

ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ : ಅಯೋಧ್ಯೆ ಶ್ರೀ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ

ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆಯ ಶ್ರೀ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಕದ್ರಿಯ ವಿಶ್ವ ಹಿಂದು ಪರಿಷತ್ತು ಕಛೇರಿಯಲ್ಲಿ ನಡೆಯಿತು. ಅಭಿಯಾನವನ್ನು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿಯವರು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಈ ಸಂದರ್ಭ ವಿಶ್ವ ಹಿಂದೂಪರಿಷತ್‍ನ ಮುಖಂಡರಾದ ಪ್ರೊ. ಎಂ.ಬಿ. ಪುರಾಣಿಕ್, ಶರಣ್ ಪಂಪ್‍ವೆಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *