Header Ads
Header Ads
Header Ads
Breaking News

ಸಂವಿಧಾನ ಶಿಲ್ಪಿ ಡಾ|ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ಮಂಗಳೂರಿನಲ್ಲಿ ಡಾ|ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಗೌರವಾರ್ಪಣೆ

ಸಂವಿಧಾನ ಶಿಲ್ಪಿ ಡಾ|ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ಪ್ರಯುಕ್ತ ಮಂಗಳೂರಿನ ಪುರಭವನದ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಮಾರ್ಲಾಪಣೆಗೈದರು. ಈ ವೇಳೆ ಅಂಬೇಡ್ಕರ್ ಸಂವಿಧಾನ ರಚನೆ ಮಾಡುವ ಮಾನವ ಕುಲಕೋಟಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದಾರೆ ಎಂದು ಅವರು ಹೇಳಿದರು. ಈ

ಸಂದರ್ಭದಲ್ಲಿ ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ ರವಿ, ನಗರ ಪೊಲೀಸ್ ಕಮೀಷನರ್ ಟಿ.ಸುರೇಶ್ ಜೊತೆಗಿದ್ದರು.

Related posts

Leave a Reply