Header Ads
Header Ads
Header Ads
Header Ads
Header Ads
Header Ads
Breaking News

ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂಬ ಸಂಶಯವಿದೆ : ಐವನ್ ಡಿಸೋಜಾ ಆಕ್ರೋಶ

ಸರಕಾರವು ಜನಪರವಾಗಿದೆ ಎಂದು ಹೇಳಿದೆ. ಹಾಗಾಗಿ ಮಾತಿನಂತೆ ಜನಪರವಾಗಿರಬೇಕು.. ಜನರ ಕಷ್ಟಕ್ಕೆ ಸ್ಪಂದಿಸಬೇಕು. ಜನರ ಕಷ್ಟಕ್ಕೆ ಸ್ಪಂದಿಸದ ಸರ್ಕಾರ ಈ ರಾಜ್ಯದಲ್ಲಿ ಇದೆಯೋ ಇಲ್ಲವೋ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಪ್ರಶ್ನಿಸಿದ್ರು
ಅವರು ಮಂಗಳೂರು ಮಹಾನಗರಪಾಲಿಕೆಯಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕರಾವಳಿಯಲ್ಲಿ ನೆರೆ ಹಾವಳಿ ಬಂದ ಹಿನ್ನೆಲೆ ಸಾಕಷ್ಟು ಜನರು ಮನೆಮಠಗಳನ್ನು ಕಳೆದುಕೊಂಡಿದ್ದಾರೆ. ಮನೆ ಮಠ ಕಳೆದುಕೊಂಡ ಸಂತ್ರಸ್ಥರಿಗೆ ತುರ್ತು ಪರಿಹಾರದ ಜೊತೆಗೆ ಅವರಿಗೆ ಬಾಡಿಗೆ ಮನೆಯಲ್ಲಿ ನಿಲ್ಲಲು ಅವಕಾಶ ಮಾಡಿಕೊಡಬೇಕು ಎಂದು ಸರ್ಕಾರ ಆದೇಶಿಸಿತ್ತು. ಬಾಡಿಗೆ ನೀಡಲು ತಿಂಗಳಿಗೆ 5ಸಾವಿರದಂತೆ ಒಟ್ಟು 10ತಿಂಗಳಿಗೆ 50ಸಾವಿರ ನೀಡ್ತೇವೆ ಎಂದು ಭರವಸೆ ನೀಡಿತ್ತು. ಆದ್ರೆ ಸರ್ಕಾರ ಮಾತಿಗೆ ತಪ್ಪಿದೆ. ಸರ್ಕಾರವೇ ಈ ಬಗ್ಗೆ ಗಮನ ಹರಿಸದೇ ಇದ್ರೆ ಸಂತ್ರಸ್ಥರು ಎಲ್ಲಿ ಹೋಗಬೇಕು..? ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

Related posts

Leave a Reply

Your email address will not be published. Required fields are marked *