Header Ads
Header Ads
Breaking News

ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸೋಣ : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಟ್ವೀಟ್

ಅಯೋಧ್ಯೆ ವಿವಾದ ಪ್ರಕರಣದ ತೀರ್ಪು ಹೊರ ಬೀಳುತ್ತಿದ್ದಂತೆ ಇದು ಯಾರೊಬ್ಬರ ಗೆಲುವು ಅಥವಾ ಸೋಲು ಎಂದು ಭಾವಿಸಬೇಡಿ ಎಂದು ಸಿಎಂ ಬಿಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ತೀರ್ಪಿನ ವಿಚಾರದಲ್ಲಿ ಯಾರು ಕೂಡ ಉದ್ವೇಗಕ್ಕೆ ಒಳಗಾಗಬೇಡಿ. ಯಾರೂ ವಿಜೃಂಭಿಸಬೇಡಿ. ಸಮಾಜದ ಸಾಮರಸ್ಯ ಕದಡದೆ, ಶಾಂತಿ ಕಾಪಾಡಿಕೊಳ್ಳಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

Related posts

Leave a Reply

Your email address will not be published. Required fields are marked *