Header Ads
Header Ads
Breaking News

ಸುಳ್ಯದ ಕಲ್ಲುಗುಂಡಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಡೆಯುತ್ತಿದೆ ಮರಳುಗಾರಿಕೆ

ಸುಳ್ಯ ತಾಲೂಕಿನ ಕಲ್ಲುಗುಂಡಿ ಎಂಬಲ್ಲಿಯ ಕಡಪಾಲ, ಎರುಕಡಪ್ಪು ಹಾಗೂ ರಾಜಾರಾಮಪುರದಲ್ಲಿ ಅಕ್ರಮವಾಗಿ ಮರಳು ದಂಧೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳೀಯರು ದೂರು ನೀಡಿದ್ದರೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಮರಳು ದಂಧೆಯಿಂದ ಆತಂಕಗೊಂಡ ಸ್ಥಳೀಯ ನಿವಾಸಿಗಳು ಭ್ರಷ್ಟಾಚಾರ ನಿಗ್ರಹ ದಳ ಮತ್ತು ಕ್ರೈಮ್ ಕಂಟ್ರೋಲ್‌ನ ರಾಜ್ಯಾಧ್ಯಕ್ಷರಾದ ಪ್ರಶಾಂತ್ ರೈ ಮರುವಂಜ ಅವರಿಗೆ ದೂರು ನೀಡಿದರು. ಬಳಿಕ ಸ್ಥಳೀಯರ ಮನವಿಯ ಮೇರೆಗೆ ಅಧಿಕಾರಿಗಳೊಂದಿಗೆ ಮಾತನಾಡಿ ಮರಳು ದಂಧೆಯನ್ನು ನಿಲ್ಲಿಸಿ ನ್ಯಾಯ ಒದಗಿಸುವಂತೆ ಭರವಸೆಯನ್ನು ನೀಡಿದರು.

Related posts

Leave a Reply

Your email address will not be published. Required fields are marked *