Home Posts tagged #alok kumar

ಮಂಗಳೂರು ಸ್ಫೋಟ ಪ್ರಕರಣದಿಂದ ಪಾಠ ಕಲಿಯಬೇಕಿದೆ : ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು: ‘ಮಂಗಳೂರು ಸ್ಫೋಟ ಪ್ರಕರಣದಿಂದ ನಾವೆಲ್ಲರೂ ಪಾಠ ಕಲಿಯಬೇಕಿದೆ’ ಎಂದು ಎಡಿಜಿಪಿ ಅಲೋಕ್ ಕುಮಾರ್ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ” ಮಂಗಳೂರು ಸ್ಫೋಟ ಪ್ರಕರಣದಿಂದ ಪಾಠ ಕಲಿಯಬೇಕಿದೆ.  ನಿಮ್ಮ ಆಧಾರ್ ಕಳೆದುಕೊಂಡಾಗ ಎಚ್ಚರಿಕೆ ಇರಲಿ.