Home Posts tagged #bavutagudde

ಆ.13ರಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಪುತ್ಥಳಿ ಅನಾವರಣ

1837 ರ ಅಮರ ಸುಳ್ಯದ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ ಕೆದಂಬಾಡಿ ರಾಮಯ್ಯ ಗೌಡರ ಪುತ್ಥಳಿ ಆ.13 ರಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಅನಾವರಣಗೊಳ್ಳಲಿದ್ದು ಆ ಕಾರ್ಯಕ್ರಮಕ್ಕೆ ಸುಳ್ಯದಿಂದ 5 ಸಾವಿರ ಮಂದಿ ಭಾಗವಹಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಸಮಿತಿಯನ್ನು ರಚಿಸಿಕೊಂಡು, ನೆನಪಿನಲ್ಲಿಟ್ಟುಕೊಳ್ಳುವ ರೀತಿಯ ಯೋಜನೆ ರೂಪಿಸಲು