Home Posts tagged #Dr B.R Ambedkar

ಕಾರ್ಕಳ: ಡಾ. ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನ

ಭಾರತ ರತ್ನ ಸಂವಿಧಾನಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ರವರ 67ನೇ ಮಹಾ ಪರಿ ನಿರ್ವಾಣ ದಿನವಾದ ಇಂದು ಕಾರ್ಕಳ ತಾಲೂಕು ಕಚೇರಿ ಬಳಿ ಇರುವ ಪ್ರತಿಮೆಗೆ ದಂಡಾಧಿಕಾರಿ ನರಸಪ್ಪ ರವರು ಪ್ರತಿಭೆಗೆ ಮಾಲಾರ್ಪಣೆ ಮತ್ತು ಗೌರವ ಸಮರ್ಪಣೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸಮಾನತೆಯ ಹರಿಕಾರ. ಇಂದು ಅವರ ಮಹಾ ಪರಿನಿರ್ವಾಣದ ದಿನಾಚರಣೆಯನ್ನು