Home Posts tagged #mithunrai

ಮೂಲ್ಕಿ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಆಧ್ಯಾತ್ಮ ಶಿಕ್ಷಣವು ಅಗತ್ಯ – ಮಿಥುನ್ ರೈ

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆಧ್ಯಾತ್ಮಿಕ ಶಿಕ್ಷಣವನ್ನು ಪಡೆಯುವುದು ಅತೀ ಅಗತ್ಯ. ಇದರೊಂದಿಗೆ ಸಂಸ್ಕಾರ, ಆಚಾರ-ವಿಚಾರಗಳನ್ನು ದೇವಾಲಯದ ಸಂಬಂಧ ಪಟ್ಟ ವಿಭಾಗವು ನಡೆಸಿದರೆ ವಿದ್ಯಾರ್ಥಿಗಳ ಜೀವನಕ್ಕೆ ಅನುಕೂಲವಾಗುತ್ತದೆ ಇಂತಹ ಕಾರ್ಯಕ್ರಮವನ್ನು ಸಿಎಸ್ಐ ಜಿಲ್ಲಾ ಸಮಿತಿಯು,ಹಳೆಯಂಗಡಿ ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚಿನ ಅತಿಥೇಯದಲ್ಲಿ ನಡೆಸಿರುವುದು