Home Posts tagged #raghupathibhat

ಕ್ಯಾಮರಾ ಮುಂದೆ ಬಾವುಕರಾಗಿ ಕಣ್ಣೀರಿಟ್ಟ ರಘುಪತಿ ಭಟ್

ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಟಿಕೆಟ್ ತಪ್ಪುತ್ತಲೇ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅವರ ಮನೆಯತ್ತ ದೌಡಾಯಿಸುತ್ತಿದ್ದಾರೆ. ಅಭಿಮಾನಿಗಳನ್ನು ಕಂಡು ರಘುಪತಿ ಭಟ್ ಭಾವುಕರಾಗಿದ್ದಾರೆ. ನಾನು ಶಾಕ್ ನಲ್ಲಿದ್ದೇನೆ ಏನು ಹೇಳುವ ಸ್ಥಿತಿಯಲಿಲ್ಲ ಎಂದು ರಘುಪತಿ ಭಟ್ ಹೇಳಿದ್ದರು. ಪಕ್ಷ ನನ್ನನ್ನು ನಡೆಸಿಕೊಂಡ ಬಗ್ಗೆ ತುಂಬಾ ಬೇಸರವಿದೆ. ಕನಿಷ್ಠ ಜಿಲ್ಲಾ