
ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿ ಪಿಕ್ಅಪ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಅಫಘಾತ ಸಂಭವಿಸಿದ ಘಟನೆ ನಡೆದಿದೆ.ಅಪಘಾತದಲ್ಲಿ ದ್ವಿಚಕ್ರ ಸವಾರ ಸಾಮೆತ್ತಡ್ಕ ನಿವಾಸಿ ಸಿಂಧೂ ಸಾಫ್ಟ್ ಡ್ರೀಕ್ಸ್ ನ ಮ್ಹಾಲಕ ಕರುಣಾಕರ್ ರವರ ಪುತ್ರ ಪ್ರಸಾದ್ ಮೃತಪಟ್ಟಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.